37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಶ್ರವಣ್ ಶೆಟ್ಟಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅ .27 ರಂದು SDM ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಹೈ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಅ .30ರಂದು ಮೂಡಬಿದ್ರೆ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಹೈಜಂಪ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

ನ.3 ರಂದು ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಹೈಜಂಪ್ ಸ್ಪರ್ಧೆಯಲ್ಲಿ ಒಟ್ಟು 90 ವಿದ್ಯಾರ್ಥಿಗಳು ಭಾಗವಹಿಸಿದ್ದು . 21 ವಿದ್ಯಾರ್ಥಿಗಳು ಆಯ್ಕೆಯಾಗಿರುತ್ತಾರೆ. ಅದರಲ್ಲಿ ಉಜಿರೆ ಗ್ರಾಮದ ಶ್ರವಣ್ ಶೆಟ್ಟಿ ಕಾಶಿಬೆಟ್ಟು ಇವರು ಆಯ್ಕೆಯಾಗಿ ನಾಲ್ಕನೇ ಸ್ಥಾನವನ್ನು ಪಡೆದು ಪ್ರೇಕ್ಷಕರ ಮೆಚ್ಚುಗೆಯನ್ನು ಗಳಿಸಿದ್ದಾರೆ.

Related posts

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

Suddi Udaya

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!