April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ

ಉಜಿರೆ : ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಆಯೋಜಿಸಿದ್ದ ವ್ಯವಹಾರ ಹಬ್ಬವು ನ.04 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ವಿದ್ಯಾರ್ಥಿಗಳ ಮಾಲಿಕತ್ವದ ವಿವಿಧ ಬಗೆಯ ತಿಂಡಿ ತಿನಿಸುಗಳ, ಆಟಗಳ ಸುಮಾರು 25 ಅಂಗಡಿಗಳನ್ನು ಹಾಕಲಾಗಿತ್ತು. ಸಂಸ್ಥೆಯ ಹಲವಾರು ವಿದ್ಯಾರ್ಥಿ ಹಾಗೂ ಶಿಕ್ಷಕರರು ಭಾಗವಹಿಸಿ ಯಶಸ್ಸು ಗೊಳಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
error: Content is protected !!