September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ಗುರುವಾಯನಕೆರೆಗೆ ಬರುತ್ತಿದ್ದಂತೆ ಅಪರಿಚಿತ ವ್ಯಕ್ತಿ ಗುರುವಾಯನಕೆರೆಯಲ್ಲಿ ಬಸ್ಸನ್ನು ತಡೆದು ನಿಲ್ಲಿಸಿ, ಬಸ್ ನ ಕೀ ಕಿತ್ತುಕೊಂಡು, ಚಾಲಕನ ಮೇಲೆ ಹಲ್ಲೆ ಮಾಡಿ, ಅವಾಚ್ಯವಾಗಿ ನಿಂದಿಸಿದ್ದಾನೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದ್ದು, ಚಾಲಕನಿಗೆ ಜೀವಬೆದರಿಕೆ ಒಡ್ಡಿರುವ ಕುರಿತು ದೂರಿನಲ್ಲಿ ತಿಳಿಸಿಲಾಗಿದೆ.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ

Suddi Udaya

ನಾವೂರು: ಮೋನಮ್ಮ ನಿಧನ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!