September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ಅಭಿನಯ ಗೀತೆ ಯಲ್ಲಿ ಪ್ರಥಮ ಭಕ್ತಿ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ

7 ನೇ ತರಗತಿ ವಿದ್ಯಾರ್ಥಿನಿ ರಿಷಿಕಾ ಭಕ್ತಿಗೀತೆಯಲ್ಲಿ ಪ್ರಥಮ ಲಘು ಸಂಗೀತ ದಲ್ಲೀ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ ಗೊಂಡಿರುತ್ತಾಳೆ.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
error: Content is protected !!