September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

ಶಿಬಾಜೆ : ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ ಮತ್ತು ಮನೆ ಮನೆ ಭೇಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಕರಪತ್ರ ವಿತರಿಸಿ, ಮಾಹಿತಿ ನೀಡಲಾಯಿತು.

ನಂತರ ಮಕ್ಕಳ ಗ್ರಾಮ ಸಭೆ ನಡೆಯಿತು. ಮಕ್ಕಳು ತಮ್ಮ ಬೇಡಿಕೆಯನ್ನಿತ್ತರು. ಶಾಲಾ ಮಕ್ಕಳಿಗೆ ಅಂಗನವಾಡಿ ಮೇಲ್ವಿಚಾರಕರಾದ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಉಪಾಧ್ಯಕ್ಷರಾದ ದಿನಕರ್ ಎಮ್ .ಜೆ & ಸದಸ್ಯರಾದ ರತೀಶ್ ,ವಿನಯಚಂದ್ರ, ವನೀತಾ ವಿ.ಶೆಟ್ಟಿಗಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್, ಗ್ರಾ.ಪಂ ಸಿಬ್ಬಂದಿಗಳು,ಸಮುದಾಯ ಆರೋಗ್ಯ ಅಧಿಕಾರಿ ಉಪಸ್ಥಿತರಿದ್ದರು.

Related posts

ಸ್ಕೌಟ್ ಗೈಡ್, ಕಬ್ಸ್, ಬುಲ್ ಬುಲ್ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಪಶ್ಚಿಮಘಟ್ಟಗಳ ಸಾಲಿನ ಪ್ರವಾಸಿ ತಾಣಗಳು 6 ದಿನಗಳ ಕಾಲ ನಿರ್ಬಂಧ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!