22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ

ಶಿಶಿಲ: ಪರಮಪೂಜ್ಯ ಶ್ರೀ ಸೌರಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ತಿಜಾರ ರಾಜಸ್ಥಾನದ ಪೂಜ್ಯ ಭಟ್ಟಾರಕರು ನ.4 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರಕ್ಕೆ ಆಗಮಿಸಿ ಭಗವಾನ್ ಶ್ರೀ 1008 ಚಂದ್ರನಾಥ ಸ್ವಾಮಿಯ ಹಾಗೂ ಮಹಾಮಾತೆ ಪದ್ಮಾವತಿ ಅಮ್ಮನವರ ದರ್ಶನ ಮಾಡಿದರು.

ನಂತರ ಪೂಜ್ಯರ ಪಾದಪೂಜೆ ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮoಡಳಿಯ ಎಲ್ಲಾ ಸದಸ್ಯರು ಪೂಜ್ಯರನ್ನು ಸ್ವಾಗತಿಸಿ ಜಿನ ಮಂದಿರಕ್ಕೆ ಬರಮಾಡಿಕೊಂಡರು, ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.

Related posts

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಸ್ಥಾನಗಳಲ್ಲೂ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಜಯಭೇರಿ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಕಿಟ್ ಹಂಚುವ ವಿಚಾರದಲ್ಲಿ ಹೊಡೆದಾಟ: ಎರಡು ತಂಡಗಳಿಂದ ಪೊಲೀಸರಿಗೆ ದೂರು

Suddi Udaya

ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya
error: Content is protected !!