29.8 C
ಪುತ್ತೂರು, ಬೆಳ್ತಂಗಡಿ
October 21, 2026
ಜಿಲ್ಲಾ ಸುದ್ದಿ

ಅಪ್ಪಾಯಿ ಭಗವಾನ್ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10ಲಕ್ಷ ದೇಣಿಗೆ

*ಬೆಳ್ತಂಗಡಿ: *ಅಪ್ಪಾಯಿ ಭಗವಾನ್ 1008 ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಧಿಕಾರಿಗಳಾದ ಡಾ .ಡಿ. ವೀರೇಂದ್ರ ಹೆಗ್ಗಡೆಯವರು ರೂ.10ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿ, ಧಾಮ ಸಂಪ್ರೊಕ್ಷಣಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.*

Related posts

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya

ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ: ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್. ಪ್ರಸನ್ನರಿಂದ, ಮಾಹಿತಿ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಸೆ.29–30: ಬೆಳ್ತಂಗಡಿಯಲ್ಲಿ ರೂ.31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya
error: Content is protected !!