September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022- 23 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಅದೇಶ ಹೊರಡಿಸಿದೆ.

ಅದರಂತೆ ಓಡಿಲ್ನಾಳ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವಿಧರ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಇವರು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆ ಪ್ರೌಢ ಶಾಲೆಯಲ್ಲಿ ಸುಮಾರು 10 ವರ್ಷಕ್ಕೂ ಹೆಚ್ಚು ಸಮಯದಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಕಳಿಯ ಗ್ರಾಮದ ಗೇರುಕಟ್ಟೆ ಕೊರಂಜ ನಿವಾಸಿ ಸ್ಟೀಲ್ ಕಪಾಟು ಇಂಡಸ್ಟ್ರೀಸ್ ಸಂಸ್ಥೆಯ ಮಾಲೀಕರಾದ ಯಶೋಧರ ಶೆಟ್ಟಿ ಯವರ ಪತ್ನಿ.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಬೆಳ್ತಂಗಡಿ ವಾರದ ಸಂತೆಗೆ ಸ್ಥಳಾವಕಾಶ ಕೊರತೆ: ವ್ಯಾಪಾರಿಗಳು ವಾಪಾಸು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಡಾ.ವೀಣಾ ಬನ್ನಂಜೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!