April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಕಾರ್ಯನಿರ್ವಹರ್ಣಾಧಿಕಾರಿಯಾಗಿದ್ದ ದಯಾನಂದ ಹೆಗ್ಡೆಯವರು ನೂತನವಾಗಿ ಕಾರ್ಯನಿರ್ವಹರ್ಣಾಧಿಕಾರಿಗಳು ನಿಯೋಜನೆಗೊಂಡ ಕೆ.ವಿ ಶ್ರೀನಿವಾಸ್ ರವರಿಗೆ ಅಧಿಕಾರಿ ಹಸ್ತಾಂತರ ಕಾರ್ಯಕ್ರಮ ನ.3 ರಂದು ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್, ಸದಸ್ಯರಾದ ಪ್ರಶಾಂತ್ ಪೂವಾಜೆ, ಪುರಂದರ ಗೌಡ ಕೆ, ವಿಠಲ ಕುರ್ಲೆ ನವೀನ್ ಕಜೆ, ಹೇಮಾವತಿ ಶಿವಾನಂದ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಧಾರ್ಮಿಕ ದತ್ತಿ ಇಲಾಖೆಯು ಶ್ರೀ ಕ್ಷೇತ್ರದ ಹೆಸರಿಗೆ ಮಂಜೂರುಗೊಳಿಸಿದ್ದ ಜಮೀನಿನ ಪತ್ರ ಹಸ್ತಾಂತರ ಕಾರ್ಯಕ್ರಮ ನ.3 ರಂದು ನಿಗದಿಗೊಂಡಿದ್ದರು ಕಂದಾಯ ಇಲಾಖೆಯ ಅಧಿಕಾರಿಗಳು ಬಾರದೇ ಇದ್ದುದರಿಂದ ಈ ಕಾರ್ಯಕ್ರಮ ರದ್ದಾಗಿದೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ