30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

ಬೆಳ್ತಂಗಡಿ: ಕುವೆಟ್ಟು ಗ್ರಾಮ ಪಂಚಾಯತಿನ ವ್ಯಾಪ್ತಿಯ ಸುಣ್ಣದಕೆರೆ, ಪಿಲಿಚಂಡಿ ಕಲ್ಲು ಒಂದನೇ ವಾರ್ಡಿನ ನಿವಾಸಿ ಶೇಕ್ ಇಮಾಮ್ ಸಾಹೇಬ್. ಇವರ ಮನೆಗೆ ಇಂದು ಮಧ್ಯಾಹ್ನದ ನಂತರ ಸುರಿದ ಮಳೆಯ ಪರಿಣಾಮವಾಗಿ ಸಿಡಿದ ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಸಂಪರ್ಕ ಹಾಗೂ ಮನೆಯ ಕಟ್ಟಡದ ಗೋಡೆಗಳಿಗೆ ಹಾನಿಯಾಗಿರುತ್ತದೆ.

ಮನೆಗೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ವತಿಯಿಂದ ಸಂತಾಪ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!