25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

ಬೆಳಾಲು: ಜನವರಿ 6 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಸೇವೆಗಳು ನಡೆಯಲಿದ್ದು ಈ ಬಗ್ಗೆ ದೀಪೋತ್ಸವ ಕಾರ್ಯಕ್ರಮವನ್ನು ಮುನ್ನಡೆಸಿ ಕೊಡುವ ಚಾರ್ಮಾಡಿ ಕುಂಜಿರ ಗುರುಸ್ವಾಮಿಯವರನ್ನು ಬೆಳಾಲು ಅಯ್ಯಪ್ಪ ಭಕ್ತಿ ವೃಂದ ಸಮಿತಿಯ ವತಿಯಿಂದ ತಾಂಬೂಲ ಕಾಣಿಕೆ ನೀಡಿ ಬರುವಂತೆ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು, ಕಾರ್ಯದರ್ಶಿ ಶಶಿಧರ ಆಚಾರ್ಯ ಶಿಲ್ಪಿದಾರರು, ಸಮಿತಿಯ ಗೌರವ ಸಂಚಾಲಕ ಕೇಶವ ಟೈಲರ್, ಉಪಾಧ್ಯಕ್ಷ ಬೊಮ್ಮಣ್ಣ ಗೌಡ ಗುಂಡಿಗದ್ದೆ ಹಾಗೂ ಗಣೇಶ್ ಗೌಡ ಅನಂತೋಡಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ತೆಕ್ಕಾರು: ಗಾಳಿ ಮಳೆಗೆ ಅಡಿಕೆ ಗಿಡ ಹಾಗೂ ಮನೆಗೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya
error: Content is protected !!