24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ: ನೆಕ್ಕಿಲು ಸ.ಕಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

ಉರುವಾಲು: ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೆಕ್ಕಿಲು ಯಕ್ಷಿತ್ ಕೆ ಕಿರಿಯ ವಿಭಾಗದ ಕ್ಲೇ ಮಾಡೆಲಿಂಗ್ ನಲ್ಲಿ ಪ್ರಥಮ ಸ್ಥಾನ, ರಿಝಾ ಮರಿಯಮ್ ಕಿರಿಯ ವಿಭಾಗದಲ್ಲಿ ಚಿತ್ರಕಲೆ ಪ್ರಥಮ ಸ್ಥಾನ, ರಿಧಾ ಫಾತಿಮಾ ಹಿರಿಯ ವಿಭಾಗದಲ್ಲಿ ಚಿತ್ರಕಲೆ ತೃತೀಯ ಸ್ಥಾನ ಪಡೆದಿರುತ್ತಾರೆ .

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಬಿ ಎಸ್ ಬಿರಾದಾರ ,ಸಹಶಿಕ್ಷಿಯರಾದ ಸಂಧ್ಯಾರಾಣಿ , ಲೀಲಾವತಿ ,ಎಸ್ ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್ ಅಭಿನಂದಿಸಿದರು.

Related posts

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya
error: Content is protected !!