25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

ನ್ಯಾಯತರ್ಫು: ನಿನ್ನೆ ಸುರಿದ ಭಾರಿ ಗುಡುಗು ಮಳೆಗೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲುವಿನ ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿಯಾಗಿದ ಘಟನೆ ನಡೆದಿದೆ.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ., ಸದಸ್ಯರುಗಳಾದ ಲತೀಫ್ ಪರಿಮ, ವಿಜಯ ಗೌಡ ಬೇಟಿ ನೀಡಿ ಕಂದಾಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರಾದ ಹಕೀಮ್ ಗೋವಿಂದೂರು ಹಾಗೂ ನೌಫಳ್ ಮತ್ತಿತರರು ಹಾಜರಿದ್ದರು.

Related posts

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya
error: Content is protected !!