24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಆಯ್ಕೆಯಾಗಿದ್ದಾರೆ.

ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ
ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ ಹಲವಾರು ಉಪಯುಕ್ತ ಸೇವೆ ಸಲ್ಲಿಸಿದರ ಫಲವಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Related posts

ತಾಲೂಕು ಶಾಮಿಯಾನ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya
error: Content is protected !!