April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

ಮಡಂತ್ಯಾರು: ಮೂಡಯೂರು-ಮಡಂತ್ಯಾರು ಸಂಪರ್ಕದ‌ ಕಾಂಕ್ರೀಟ್ ರಸ್ತೆಯ ಬದಿಯಲ್ಲಿ ಜನ ಸಾಮಾನ್ಯರೀಗೆ ವಾಹನ ಸಂಚಾರಕ್ಕೆ ಅಡ್ಡಿಯಾಗುತಿದ್ದ ಹುಲ್ಲು ಗಿಡ ಗಂಟಿಗಳನ್ನು ಊರಿನವರ ಸಹಕಾರದಿಂದ ಶ್ರಮದಾನದ ಮೂಲಕ ತೆರವುಗೊಳಿಸಲಾಯಿತು.


ವಾರ್ಡಿನ ಪಂಚಾಯತ್ ಸದಸ್ಯರಾದ ವಿಶ್ವನಾಥ್ ಪೂಜಾರಿ ಹಾರಬೆ ಹಾಗೂ ಸ್ಥಳೀಯರು ಸಹಕರಿಸಿದರು.

Related posts

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!