April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

ಶಿಶಿಲ : ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಅನ್ನಛತ್ರದ ಉದ್ಘಾಟನಾ ಕಾರ್ಯಕ್ರಮವು ನ.6 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.5 ಲಕ್ಷ ಅನುದಾನವನ್ನು ಯೋಜನಾಧಿಕಾರಿ ಸುರೇಂದ್ರ , ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿ ಗಾಯತ್ರಿ ರವರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂಡೆತ್ತಾಯರವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅರ್ಚಕ ಸದಸ್ಯರಾದ ಪಿ ರಾಮ ಕಾರಂತ, ಸದಸ್ಯರಾದ ಕೆ. ರಾಧಕೃಷ್ಣ ಭಟ್, ಕೆ. ಆನಂದ ಪೂಜಾರಿ, ಚಂದ್ರಶೇಖರ್ ಗೌಡ ಧರ್ಮಸ್ಥಳ, ಎಂ. ಮೋಹನ್ ಜೋಷಿ, ಬಾಲಕೃಷ್ಣ ಎಂ.ಕೆ ಶ್ರೀಮತಿ ವೀಣಾ ಪಿ. ಉಪಾಧ್ಯಾಯ, ಶ್ರೀಮತಿ ಉಮಾವತಿ ಜಿ. ಗೌಡ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಲಯದ ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ವೈದ್ಯಕೀಯ ಸಹಾಯ ಹಸ್ತ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!