April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುವೆಟ್ಟು ಗ್ರಾಮ ಸಮಿತಿ ಸಭೆ ನ.4 ರಂದು ಸುನ್ನತ್ ಕೆರೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ ಭಾಗವಹಿಸಿ ಪಕ್ಷದ ಕಾರ್ಯ ಚಟುವಟಿಕೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು.


ಈ ಸಂದರ್ಭದಲ್ಲಿ ಕುವೆಟ್ಟು ನೂತನ ಗ್ರಾಮ ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಅಸ್ಲಂ ಮದ್ದಡ್ಕ, ಹಾಗೂ ಕಾರ್ಯದರ್ಶಿಯಾಗಿ ಹನೀಫ್ ಪಾಡ್ಯಾರ್ ಆಯ್ಕೆಯಾದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಸಮಿತಿ ಸದಸ್ಯರಾದ ಸಾಲಿ ಮದ್ದಡ್ಕ, ಕುವೆಟ್ಟು ಬ್ಲಾಕ್ ಸಮಿತಿ ಕಾರ್ಯದರ್ಶಿ ಸಮೀರ್ ಎಸ್ ಕೆ, ಮದ್ದಡ್ಕ, ಗುರುವಾಯನಕೆರೆ, ಸುನ್ನತ್ ಕೆರೆ, ಪಾಡ್ಯರ್, ಬದ್ಯಾರ್ ಬೂತ್ ನ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಕಣಿಯೂರು ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸಿಕ ಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya
error: Content is protected !!