30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಗುರುವಾಯನಕೆರೆ ಸಪ್ತಗಿರಿ ಕಾಂಪ್ಲೆಕ್ಸ್ ವಿಕಾಸ ಬ್ಯಾಂಕ್ ಎದುರು ಕಾರ್ಯಾನಿರ್ವಹಿಸುತ್ತಿರುವ ಅತ್ಯುತ್ತಮ ಗುಣಮಟ್ಟದ ಕರ್ಟನ್ ಗಳನ್ನು ಪೂರೈಸುವ ನಿಸರ್ಗ ಕರ್ಟನ್ & ವಾಲ್ ಪೇಪರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್ ಸಂಸ್ಥೆಯು ನೀಡಲಿದೆ ಎಂದು ಮಾಲಕ ನಾಗೇಶ್ ಬರಾಯ ತಿಳಿಸಿದ್ದಾರೆ.

ಸ್ಟೈಲಿಶ್ ಕರ್ಟೈನ್‌ ಹಾಗೂ ವಾಲ್ ಪೇಪರ್ ಗಳೊಂದಿಗೆ ನಿಮ್ಮ ಮನೆಯ ಅಲಂಕಾರವನ್ನು ಹೆಚ್ಚಿಸಿಕೊಳ್ಳಲು ಬಯಸುವ ಪ್ರತಿ ಗ್ರಾಹಕರಿಗೆ ನಾವು ಸಲಹೆ ಹಾಗೂ ಸೂಕ್ತ ಮಾಹಿತಿಯನ್ನು ನೀಡುತ್ತಿದ್ದು ಈ ಬಾರಿಯ ದೀಪಾವಳಿಗೆ ಖರೀದಿಯ ಮೇಲೆ ವಿಶೇಷವಾದ ಡಿಸ್ಕೌಂಟ್ ಸೇಲ್ ನೀಡುತ್ತಿದ್ದೇವೆ.

ನಮ್ಮ ಸಂಸ್ಥೆಯಲ್ಲಿ ಕರ್ಟನ್, 3 ಡಿ, 5ಡಿ ವಾಲ್ ಪೇಪರ್, ಬೆಡ್, ಸೋಫಾ, ಕುಶನ್, ವಾಲ್ ಪೇಪರ್, ಎಲ್ಲಾ ತರಹದ ಬ್ಲೈಂಡ್ಸ್, ಫೋಮ್ ಬ್ರಿಕ್ಸ್ ಮತ್ತು ಸೊಳ್ಳೆ ಪರದೆಗಳು ಅತೀ ಕಡಿಮೆ ದರದಲ್ಲಿ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

Related posts

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ನಾರಾವಿ ಮಾಂಡೋವಿ ಮೋಟಾರ್ ಶಾಖೆಯ ವತಿಯಿಂದ ಶಿಕ್ಷಕರ ದಿನಾಚರಣೆಗೆ ವಿಶೇಷ ಕೊಡುಗೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya
error: Content is protected !!