25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

ವೇಣೂರು :ನ 5 ಭಾನುವಾರ ವೇಣೂರಿನಲ್ಲಿ ಜರಗಿದ ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆಯಲ್ಲಿ ಮಂಗಳೂರು ವಲಯದಲ್ಲಿ ಅಳದಂಗಡಿಯ ಆದಿನಾಥ ಜಿನಭಜನಾ ತಂಡ ಮೂರನೇ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡದಲ್ಲಿ ಅಕ್ಷರ್ ಜೈನ್ ಅಳದಂಗಡಿ, ಶುದ್ಧಿ ಜೈನ್ ಕುದ್ಯಾಡಿ, ಸುಕನ್ಯಾ ಜೈನ್ ಅಳದಂಗಡಿ, ಸನ್ನಿಧಿ ಜೈನ್ ಅಳದಂಗಡಿ, ವರ್ಷಾ ಜೈನ್ ಸುಲ್ಕೇರಿಮೊಗ್ರು ಇದ್ದರು.‌ ದರ್ಶನ್ ಜೈನ್ ಅಳದಂಗಡಿ ತಂಡಕ್ಕೆ ಮಾರ್ಗದರ್ಶನ ನೀಡಿದರು. ಸಾಹಿತ್ಯವನ್ನು ಅಭ್ಯುದಯ್ ಜೈನ್ ಅಳದಂಗಡಿ ನೀಡಿದ್ದರು.‌

ಮೂಡುಬಿದಿರೆ ಜೈನಮಠದ ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವದಿಸಿದರು. ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ್ ಅಜಿಲರು, ಧರ್ಮಸ್ಥಳದ ಅನಿತಾ ಸುರೇಂದ್ರಕುಮಾರ್, ಪಂಜಿಕಲ್ಲು ಸುದರ್ಶನ್ ಜೈನ್ ಬಂಟ್ವಾಳ ಶುಭಹಾರೈಸಿದರು.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!