23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.


ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಮಹಿಳಾ ಉದ್ಯಮಿಯಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರು ಯು.ಟಿ ಖಾದರ್, ಎಸ್.ಡಿ.ಎಂ ಶೈಕ್ಷಣಿಕ ಸಮೂಹ ಸಂಸ್ಥೆಗಳ ಉಪಾಧ್ಯಕ್ಷರು ಸುರೇಂದ್ರ ಕುಮಾರ್ ಧರ್ಮಸ್ಥಳ, ದಾವಣಗೆರೆ ಮಹಾರಾಜಸೋಪ್ಸ್ ಆಂಡ್ ಡಿರ್ಟಜೆಂಟ್ ಪ್ರೈವೇಟ್ ಲಿ. ಮಾನೇಂಜಿಗ್ ಡೈರೆಕ್ಟರ್ ಡಾ. ಎಂ. ಇ ರವಿರಾಜ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷ ಕೆ. ಕೇಶ ಶಯನ, ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧೀಕಾರದ ಸಿಇಒ ಡಾ| ಅಶೋಕ್ ದಾಳವಾಯಿ, ಸಿರಿ ಸಂಸ್ಥೆಯ ಎಮ್.ಡಿ ಜರ್ನಾದನ್ ಕೆ.ಎನ್ , ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಉಜಿರೆ ಸಂಧ್ಯಾ ಟ್ರೇಡರ್‍ಸ್ ಮಾಲಕ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಇತರರು ಉಪಸ್ಥಿತರಿದ್ದರು.

Related posts

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ತನ್ನ ಹೋಟೆಲ್ ಗೆ ಕಂಬಳ ಓಟದ ಪ್ರಸಿದ್ಧ ” ಕೋಣ ತಾಟೆ” ಹೆಸರಿಟ್ಟ ಮಾಲೀಕ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!