25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ (Flag Day) ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜಾ ರವರು ಉದ್ಘಾಟಿಸಿದರು .

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಜಯನಂದ ಗೌಡ, ಕಾರ್ಯದರ್ಶಿ ಪ್ರಮೀಳಾ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕಬ್ಸ್ ಬುಲ್ ಬುಲ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಉಜಿರೆ ದೇವಸ್ಥಾನದ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!