April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ನ. 7 ರಂದು ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ರವರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ ‘Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

Related posts

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya
error: Content is protected !!