April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಬೆಳ್ತಂಗಡಿ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ಮತ್ತೆ ಮುಳಿಯ ಚಿನ್ನೋತ್ಸವಕ್ಕೆ ಸಜ್ಜಾಗಿದೆ.ಈ ಬಾರಿಯ ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ- ಮುಳಿಯ ಚಿನ್ನೋತ್ಸವ ನವೆಂಬರ್ 10ರಿಂದ 30ರ ವರೆಗೆ ನಡೆಯಲಿದೆ. ವಿಶೇಷವಾಗಿ ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿರುವ ಮುಳಿಯ ಚಿನ್ನಾಭರಣಗಳ ಮಳಿಗೆಗಳಲ್ಲಿ ಈ ಉತ್ಸವ ಜರುಗಲಿದೆ.ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣವನ್ನು ಖರೀದಿಸಿ ಸಂಭ್ರಮಿಸಿ. ಜತೆಗೆ ಪ್ರತಿದಿನ ವಾಕ್ ಇನ್ ಆಗಿ ಬಹುಮಾನ ಗೆಲ್ಲಿರಿ ಎಂದು ಗ್ರಾಹಕರಿಗೆ ವಿಶೇಷ ಆಫರ್‌ಗಳನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

ರೂ 1 ಲಕ್ಷಕ್ಕೂ ಅಧಿಕ ಮೌಲ್ಯದ ಖರೀದಿಗೆ ಕರ್ನಾಟಕದ ಕಾಶ್ಮೀರವೆಂದೇ ಖ್ಯಾತಿ ಪಡೆದ ಮಂಜಿನ ನಗರಿ ಮಡಿಕೇರಿಯಲ್ಲಿ ಒಂದು ದಿನ ಉಚಿತ ವಸತಿ ಸಹಿತ ಪ್ರವಾಸದ ಮೋಜನ್ನು ಪಡೆಯಬಹುದು ಎಂದು ಮುಳಿಯ ಜ್ಯುವೆಲ್ಸ್‌ ವಿಶೇಷ ಆಫರ್‌ ನೀಡುತ್ತಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ, ಇತ್ಯಾದಿ ನಿಮ್ಮ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಚಿನ್ನೋತ್ಸವದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

Related posts

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕೊಕ್ಕಡ: ತೆಂಕುಬೈಲಿನಲ್ಲಿ ದೈವಗಳ ಪುನರ್ ಪ್ರತಿಷ್ಠೆ ಹಾಗೂ ನಾಗತಂಬಿಲ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya
error: Content is protected !!