April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

ಉಜಿರೆ: ಅಜೆಕಾರು ಕಲಾಭಿಮಾನಿಗಳ ಬಳಗ ಮುಂಬಯಿ ವತಿಯಿಂದ ನ.5 ರಂದು ಮುಂಬಯಿಯಲ್ಲಿ ನಡೆದ ಯಕ್ಷಗಾನ ಪ್ರದರ್ಶನದಲ್ಲಿ ಉಜಿರೆಯ ಆದಿತ್ಯ ಹೊಳ್ಳ ರವರಿಗೆ ಸನ್ಮಾನಿಸಲಾಯಿತು.

2002 ರಲ್ಲಿ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪನೆಯಾಗಿದ್ದು ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ಯಕ್ಷ ಕಲಾ ಸೇವೆಯನ್ನು ಮಾಡಿಕೊಂಡು ಬಂದಿದೆ.

ಈ ಸಂದರ್ಭದಲ್ಲಿ ಉಜಿರೆ ಯುವ ಪ್ರತಿಭೆ ಯಕ್ಷ ರಂಗದಲ್ಲಿ ಮಿಂಚುತ್ತಿರುವ ಮಾ| ಆದಿತ್ಯ ಹೊಳ್ಳರವರನ್ನು ಸನ್ಮಾನಿಸಲಾಯಿತು. ಇವರು ಹಿಮ್ಮೇಳ ಹಾಗೂ ಮುಮ್ಮೇಳದಲ್ಲಿ ಅದ್ಭುತ ಪ್ರದರ್ಶಗಳನ್ನು ನೀಡಿದ್ದು ಯಕ್ಷ ರಂಗದ ಭರವಸೆಯ ಪ್ರತಿಭೆಯಾಗಿದ್ದಾರೆ.

Related posts

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya
error: Content is protected !!