33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ


ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾಜಸೇವಾ ಕ್ಷೇತ್ರದಲ್ಲಿ ಮಾಡಿದ ಅನುಪಮ ಸೇವೆಯನ್ನು ಮನ್ನಿಸಿ ಇಂದು ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸುವರು.


ಕೇಂದ್ರ ಸರ್ಕಾರದಿಂದ ಮಾನ್ಯತೆ ಹೊಂದಿದ ‘Interactive Forum on Indian Economy” ಸಂಸ್ಥೆ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!