25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಸಾಮಾಜಿಕ ಹೋರಾಟಗಾರ, ಮಲೆಕುಡಿಯ ಸಂಘದ ಸ್ಥಾಪಕ ಸದಸ್ಯರಾಗಿ, ಮಾಜಿ ಅಧ್ಯಕ್ಷರಾಗಿ, ಜಿಲ್ಲೆ ಹಾಗೂ ರಾಜ್ಯ ಸಂಘಟನೆಯಲ್ಲಿ ಪ್ರಮುಖರಾಗಿದ್ದ ಎಲ್ಯಣ್ಣ ಮಲೆಕುಡಿಯ (6೦ವ) ಅವರು ನ.7ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದವರು.


ನೆರಿಯದಲ್ಲಿ ಕೊಲೋಡಿ ಪ್ರದೇಶಕ್ಕೆ ಖಾಸಗಿ ವ್ಯಕ್ತಿ ಹಲವು ವರ್ಷಗಳಿಂದ ಹಿಂದೆ ಹಾಕಿದ್ದ ಗೇಟ್‌ನ್ನು ತೆರವುಗೊಳಿಸುವಲ್ಲಿ ಇವರ ನೇತೃತ್ವದಲ್ಲಿ ನಡೆದ ನಿರಂತರ ಹೋರಾಟದ ನಂತರ ತಾಲೂಕು ಆಡಳಿತ ಗೇಟನ್ನು ತೆರವುಗೊಳಿಸಲಾಗಿತ್ತು.

ಇವರು ನಾಗರಿಕ ಸೇವಾ ಟ್ರಸ್ಟ್‌ನ ಸಲಹಾ ಸಮಿತಿ ಸದಸ್ಯರಾಗಿ, ಸತ್ಯಮೇವ ಜಯತೆ ಸಂಘಟನೆಯ ಸಂಚಾಲಕರಲ್ಲಿ ಒಬ್ಬರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಅವಿವಾಹಿತರಾಗಿದ್ದ ಮೃತರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!