23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

ಬೆಳ್ತಂಗಡಿ: ಸುದ್ದಿ ಉದಯ ವಾರಪತ್ರಿಕೆ ಪ್ರಸ್ತುತಪಡಿಸಿದ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ-2023 ನ್ನು ಧರ್ಮಸ್ಥಳ ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರು ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ವಾರಪತ್ರಿಕೆ ಸಂಪಾದಕ ಬಿ.ಎಸ್ ಕುಲಾಲ್,ವ್ಯವಸ್ಥಾಪಕ ನಿರ್ದೇಶಕ ತುಕರಾಮ್ ಬಿ, ಉಪಸಂಪಾದಕ ಮತ್ತು ದೀಪಾವಳಿ ಮುಖ್ಯ ಕಾರ್ಯನಿರ್ವಾಹಕ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಚೇರಿ ವ್ಯವಸ್ಥಾಪಕ ಪಿ.ತಿಮ್ಮಪ್ಪ ಗೌಡ, ವರದಿಗಾರ ಸುದೀತ್ ಕುಂಜರ್ಪ ಉಪಸ್ಥಿತರಿದ್ದರು.

ಸುಮಾರು 200 ಪುಟಗಳ ವರ್ಣರಂಜಿತ ದೀಪಾವಳಿ ವಿಶೇಷಾಂಕ ಮಾರುಕಟ್ಟೆಯಲ್ಲಿ ಲಭ್ಯವಿದೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ: 11 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ: ಪ್ರತಿಯೊಬ್ಬರು ಶಿಕ್ಷಕಿಯರಾಗಿ ನೇಮಕ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya
error: Content is protected !!