23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಾಲೂಕು ಮಟ್ಟದ ಕಂಠಪಾಠ ಸ್ಪರ್ಧೆ: ಕುಕ್ಕೇಡಿ ಬುಳೆಕ್ಕರ ಶಾಲೆಯ ವಿದ್ಯಾರ್ಥಿ ಪ್ರಥ್ವಿ ವಿ ಎಸ್ ಪ್ರಥಮ ಸ್ಥಾನ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ 2023-24 ರ ಸ್ಪರ್ಧೆಯಲ್ಲಿ ಕುಕ್ಕೇಡಿ ಬುಳೆಕ್ಕರ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪ್ರಥ್ವಿ ವಿ ಎಸ್ ದೇವಾಡಿಗ ಬುಳೆಕ್ಕಾರ ಇವರು ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಅಳದಂಗಡಿ ಅರಮನೆಗೆ ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಭೇಟಿ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya
error: Content is protected !!