23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಉಜಿರೆ: ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು ವತಿಯಿಂದ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಕಾಲೇಜು ಉಜಿರೆ ಪ್ರಥಮ ಸ್ಥಾನ ಪಡೆದುಕೊಂಡಿದೆ.


ಇವರಲ್ಲಿ ಶ್ರಿಯಾ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಹಾಗೂ ಹರಿಣಿ ಅತ್ಯುತ್ತಮ ಸೆಟ್ಟರ್ ಪ್ರಶಸ್ತಿ ಪಡೆದರು.

Related posts

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!