September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಸಾಯಿ ಏಂಜಲ್ಸ್ ಪದವಿ ಪೂರ್ವ ಕಾಲೇಜು ಚಿಕ್ಕಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಬಾಲಕಿಯರ ವಿಭಾಗದ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್ ಪಟ್ಟವನ್ನು ಪಡೆದು ರಾಷ್ಟ್ರ ಮಟ್ಟದ ಪಂದ್ಯಾಟಕ್ಕೇ ಆಯ್ಕೆಯಾಗಿದ್ದಾರೆ.


ತನು ಕೆಸಿ, ಸಿಂಚನ ಪೂಜಾರಿ, ಸಾವಿತ್ರಿ ಎಸ್ ಡಿ ಎಂ. ಪದವಿ ಪೂರ್ವ ಕಾಲೇಜು ಉಜಿರೆ. ಅಪೇಕ್ಷ,ವೀಕ್ಷಿತ,ನಾರಾಯಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು, ವೈಷ್ಣವಿ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ., ಇವರಿಗೆ ಸಂದೇಶ್ ಪೂಂಜಾ ಹಾಗೂ ರಮೇಶ್ ಹೆಚ್ ತರಬೇತಿಯನ್ನು ನೀಡಿರುತ್ತಾರೆ.

Related posts

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya
error: Content is protected !!