32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ. ಶ್ರೀಶ ಎಸ್. ಪ್ರಭು ಮತ್ತು ಕು. ಶಾಲಿನಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ನೆಲ್ಯಾಡಿ ಲಾವತಡ್ಕದಲ್ಲಿ ಕಾರು ಪಲ್ಟಿ : 6 ಮಂದಿಗೆ ಗಂಭೀರ ಗಾಯ

Suddi Udaya

ರಿಕ್ಷಾ ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿ ತನ್ವಿತ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!