ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ  ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನರಾದ ವಿಚಾರ ತಿಳಿದು ವಿಷಾದವಾಯಿತು.

ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ವಿಧಾನಸಭೆಯ ಸಭಾಪತಿಯಾಗಿ ಅವರು ಉತ್ತಮ ಸೇವೆ ನೀಡಿದ್ದಾರೆ. ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡಿದ್ದಾರೆ. ನೇರ ನಡೆ-ನುಡಿಯ ಅವರು ಸರಳ ವ್ಯಕ್ತಿತ್ವವನ್ನು ಹೊಂದಿದ್ದರು.


ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ವ್ಯಕ್ತಪಡಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya
error: Content is protected !!