30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

ಉಜಿರೆ: ಇಲ್ಲಿಯ ಕಾಲೇಜು ರಸ್ತೆ ಕೆ.ಎನ್.ಎಸ್ ಟವರ್‍ಸ್ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಮೃತ್ ಸಿಲ್ಕ್ಸ್ ರೆಡಿಮೆಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಜಯೋತ್ಸವ 2023 ಶಾಪಿಂಗ್ ಉತ್ಸವ ನಡೆಯಲಿದೆ.

ಪ್ರಸಿದ್ಧ ಕಂಪೆನಿಗಳ ಉಡುಪು, ಮದುವೆ ಸೀರೆಗಳು, ಯೂನಿಫಾರ್ಮ್, ಎಲ್ಲಾ ತರಹದ ಪ್ಯಾಂಟ್-ಶರ್ಟ್ ಹಾಗೂ ಮಕ್ಕಳ ಮಹಿಳೆಯರ ಉಡುಪುಗಳು ಅತೀ ಕಡಿಮೆ ದರದಲ್ಲಿ ಗ್ರಾಹಕರಿಗೆ ಲಭ್ಯವಿದೆ.

2000 ರೂ. ಮೇಲ್ಪಟ್ಟ ಖರೀದಿಗೆ ವಿಜಯೋತ್ಸವ ಲಕ್ಕೀ ಡ್ರಾ ಕೂಪನ್ ಗ್ರಾಹಕರು ಪಡೆಯಬಹುದಾಗಿದೆ
ಪ್ರತೀ ವರ್ಷದಂತೆ ವಿಜಯೋತ್ಸವದಲ್ಲಿ ಅದೃಷ್ಠಶಾಲಿಗಳಿಗೆ 8 ಕಾರು, 10 ಬೈಕ್, 10 ವಾಷಿಂಗ್ ಮೆಶಿನ್, 10 ಫ್ರಿಜ್, ಚಿನ್ನ ಮತ್ತು ಬೆಳ್ಳಿ ನಾಣ್ಯ ಸೇರಿ 2800ಕ್ಕಿಂತ ಹೆಚ್ಚು ಬಹುಮಾನಗಳನ್ನು ನೀಡಲಾಗುತ್ತದೆ ಎಂದು ಮಾಲೀಕ ಪ್ರಶಾಂತ್ ಜೈನ್ ಹೇಳಿದ್ದಾರೆ.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya
error: Content is protected !!