April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ನವರಾತ್ರಿ, ದೀಪಾವಳಿ, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ವಿಶೇಷ ಪೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 15 ರಿಂದ ಪ್ರಾರಂಭಗೊಂಡು ಡಿಸೆಂಬರ್ 31 ರ ವರೆಗೆ ಪ್ರತಿ ಖರೀದಿಯ ಮೇಲೆ ವೋಚರ್ ಹಾಗೂ ಹೆಚ್ಚಿನ ಖರೀದಿಗೆ ಉಡುಗೊರೆ ಲಭ್ಯವಿದೆ.

ರೂ 9999 ವರೆಗಿನ ಬಟ್ಟೆಗಳನ್ನು ಖರೀದಿಸಿದಲ್ಲಿ ರೂ 2000 ಶಾಪಿಂಗ್ ವೊಚರ್,ಖರೀದಿಸಿ ರೂ 4999 ಪಡೆಯಿರಿ ರೂ 1000 ರ ಶಾಪಿಂಗ್ ವೊಚರ್,ರೂ 2499 ರ ವಸ್ತ್ರಗಳನ್ನು ಖರೀಸಿಸಿ ಪಡೆಯಿರಿ ರೂ 500 ಶಾಪಿಂಗ್ ವೊಚರ್ ಮತ್ತು ರೂ 999 ಮೇಲೆ ರೂ 200 ರ ಶಾಪಿಂಗ್ ವೊಚರ್ ಸಿಗಲಿದೆ ಹಾಗೂ ರೂ 10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ. 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya
error: Content is protected !!