24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

ಬೆಳ್ತಂಗಡಿ : ಉಜಿರೆ ಗ್ರಾಮ ಪೆರ್ಲ ತಂಗೈ ಸಮೀಪ ಉಲ್ಯೊಟ್ಟು ನವೀನ್ ಗೌಡ ರವರ ಮನೆಗೆ ನ.8 ರಂದು ಸುರಿದ ಸಿಡಿಲು ಮಳೆಗೆ ಮನೆಯ ವಿದ್ಯುತ್ ವಯರಿಂಗ್ ಹಾನಿ ಮತ್ತು ಮನೆಯ ಗೋಡೆ, ನೆಲ ಬಿರುಕು ಬಿದ್ದಿದೆ, ಹಾಗೂ ಹೊರಗಡೆ ಇದ್ದ ಸಾಕು ನಾಯಿ ಒಂದು ಸತ್ತಿದ್ದು, ಇನ್ನೊಂದು ನಾಯಿ ಗೆ ಗಂಭಿರ ಗಾಯವಾಗಿದೆ‌ ಎಂದು ವರದಿಯಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಮೇಲಂತಬೆಟ್ಟು ನಿಸರ್ಗ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯೆ ಲಕ್ಷ್ಮಿ ಸೇರಿದಂತೆ ದ.ಕ. ಜಿಲ್ಲೆಯಿಂದ ನಾಲ್ವರು ಕೊರಗ ಸಮುದಾಯದ ಮಹಿಳೆಯರಿಗೆ ರಾಷ್ಟ್ರಪತಿ ಭೇಟಿಗೆ ಅವಕಾಶ

Suddi Udaya
error: Content is protected !!