24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

ಕೊಕ್ಕಡ: ನಿನ್ನೆ ಸುರಿದ ಭಾರಿ ಸಿಡಿಲು ಮಳೆಗೆ ಕೊಕ್ಕಡ ಗ್ರಾಮದ ತಿಪ್ಪಮಾಜಲ್ ಮೇರಿ ವರ್ಗಿಸ್ ಇವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿಯಾಗಿದ ಘಟನೆ ನಡೆದಿದೆ.

ಮೇರಿ ವರ್ಗಿಸ್ ರವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya
error: Content is protected !!