23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

ಪಟ್ರಮೆ ಗ್ರಾ.ಪಂ. ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ರಿತೇಶ್ ಎನ್ ಪುತ್ರನ್ ರವರು ಹೆಬ್ರಿ ತಾಲೂಕಿನ ಮಡಮಕ್ಕಿ ಗ್ರಾಮ ಪಂಚಾಯತ್ ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡ ಇವರನ್ನು ಪಟ್ರಮೆ ಪಂಚಾಯತ್ ವತಿಯಿಂದ ಹಾಗೂ ಸಂಜೀವಿನಿ ಒಕ್ಕೂಟದಿಂದ ಬಿಳ್ಕೋಡುಗೆ ಕಾರ್ಯಕ್ರಮವು ನ.9 ರಂದು ನಡೆಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮನೋಜ್ ಕುಮಾರ್, ಉಪಾಧ್ಯಕ್ಷೆ ಮೋಹಿನಿ, ಸದಸ್ಯರಾದ ಯತೀಶ್, ರಾಜೇಶ್ ರೈ, ಗಿರಿಜಾ, ವೀಣಾ, ಕಾರ್ಯದರ್ಶಿ ಅಮ್ಮಿ ಪೂಜಾರಿ, ಸಂಜೀವಿನಿ ತಂಡದ ವಿನಂತಿನಿ, ನಳಿನಿ, ವನಿತಾ , ಸಿಬ್ಬಂದಿವರ್ಗ ಲೋಕೇಶ್, ಪ್ರಸನ್ನಾ, ವಿದ್ಯಾ, ಕುಶಾಲಪ್ಪ ಉಪಸ್ಥಿತರಿದ್ದರು.

ಲೋಕೇಶ್ ಸ್ವಾಗತಿಸಿ, ಧನ್ಯವಾದವಿತ್ತರು. ಕಾರ್ಯದರ್ಶಿ ಅಮ್ಮಿ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಪದ್ಮುಂಜ ಪ್ಯಾಕ್ಸ್ ಮಹಾಸಭೆ ರೂ. 433.23 ಕೋಟಿ ವ್ಯವಹಾರ, ರೂ.2.17 ಕೋಟಿ ನಿವ್ವಳ ಲಾಭ

Suddi Udaya

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya
error: Content is protected !!