25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

ಬೆಳ್ತಂಗಡಿ: ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ಗ್ರಾಹಕರಿಗೆ ಲಭ್ಯವಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಒಂದೆ ಸೂರಿನಡಿ ಪ್ರಖ್ಯಾತ ಕಂಪೆನಿಗಳ ಎಲೆಕ್ಟ್ರಾನಿಕ್ಸ್, ಗೃಹೋಪಯೋಗಿ ವಸ್ತುಗಳು,ಫರ್ನಚರ್ಸ್ಗಳು ಅತೀ ಕಡಿಮೆ ದರದಲ್ಲಿ ಲಭ್ಯವಿದೆ.

ನಮ್ಮಲ್ಲಿ ಎಲ್ಲಾ ರೀತಿಯ ಮರದ ಹಾಗೂ ಆಫೀಸಿಗೆ ಸಂಭಂಧಪಟ್ಟ ಪೀಠೋಪಕರಣಗಳು ಮನೆಯ ಮುಖ್ಯ ದ್ವಾರದ ದಾರಂದ ಬಾಗಿಲು, ಸ್ಟೀಲ್ ಹಾಗೂ ಮರದ ಕಪಾಟುಗಳು, ವಿವಿಧ ವಿನ್ಯಾಸದ ಮರದ ಫರ್ನೀಚರ್‌ಗಳು ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಹೋಮ್ ಅಪ್ಲಾಯನ್ಸ್ಗಳು ಲಭ್ಯವಿದೆಯೆಂದು ತಿಳಿಸಿರುತ್ತಾರೆ.

Related posts

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya
error: Content is protected !!