September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

ಬೆಳ್ತಂಗಡಿ: ಬೆಳ್ತಂಗಡಿ ಉತ್ಕೃಷ್ಟ ಬಿಲ್ಡಿಂಗ್ ಡಿಸಿಸಿ ಬ್ಯಾಂಕ್ ಹತ್ತಿರ ಕಾರ್ಯಾಚರಿಸುತ್ತಿರುವ ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ಖರೀದಿಯ ಮೇಲೆ ವಿಶೇಷ ಉಡುಗೊರೆ ನೀಡಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಆಡಳಿತದಾರರು ತಿಳಿಸಿದ್ದಾರೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya

ಮೇಲಂತಬೆಟ್ಟು ಕುಸುಮಾವತಿ ನಿಧನ

Suddi Udaya

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ : ಮುಗಿಬಿದ್ದ ಅಭಿಮಾನಿಗಳು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!