April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪದ್ಮಾಂಬ ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ

ವೇಣೂರು: ಕಳೆದ ಹಲವಾರು ವರ್ಷಗಳಿಂದ ವೇಣೂರು ಮಹಾವೀರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪದ್ಮಾಂಬ ಇಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಸಂಸ್ಥೆಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಮಾರಾಟ ಸೇವೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ವಿಶೇಷ ದರ ಕಡಿತ ಮಾರಾಟ,ಪ್ರಸಿದ್ದ ಬ್ರಾಂಡ್ ಗಳು, ಎಕ್ಸೆಚೇಂಜ್ ಆಫರ್,ಗೃಹೋಪಯೋಗಿ ವಸ್ತುಗಳ ಮೇಲೆ 0% ಬಡ್ಡಿರಹಿತ ಸಾಲ ಸೌಲಭ್ಯ ಲಭ್ಯವಿದೆ ಎಂದು ತಿಳಿಸಿದ್ದಾರೆ.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಅಬ್ದುಲ್ ರಹಿಮಾನ್ ಹೃದಯಾಘಾತದಿಂದ ನಿಧನ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!