September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಚ್ಚ ಹೊಸ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ 10% ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಮೆಗಾ ಡಿಸ್ಕೌಂಟ್ ಸೇಲ್ ಆರಂಭಿಸಿದೆ.

ಪ್ರತಿ ವರ್ಷದಂತೆ ದೀಪಾವಳಿ ಸಂದರ್ಭದಲ್ಲಿ ಡಿಸ್ಕೌಂಟ್ ಸೇಲ್ ಆರಂಭವಾಗುತ್ತಿದ್ದು ಈ ಬಾರಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬಟ್ಟೆಗಳೊಂದಿಗೆ ಖರೀದಿಯ ಮೇಲೆ ಪ್ಲ್ಯಾಟ್ 10% ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಯುವಕ-ಯುವತಿಯರ, ಮಕ್ಕಳ ಗುಣಮಟ್ಟದ ವಸ್ತ್ರಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ ಹಾಗೂ ನಮ್ಮದು ಕ್ಲಿಯರೆನ್ಸ್ ಸೇಲ್ ಅಲ್ಲ, ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊಂದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದರು.

ಸಾರಿ, ಕುರ್ತಿಸ್, ಲೆಗ್ಗಿನ್ಸ್, ಬೆಡ್‌ಶಿಟ್, ಟವಲ್, ಲುಂಗಿ, ಬರ್ಬುಡ, ಟಿ-ಶರ್ಟ್ ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ಈ ಆಫರ್ ನ.2 ರಿಂದ ನ.15ರವರೆಗೆ ಮಾತ್ರವಿದೆ. ಷರತ್ತುಗಳ ಅನ್ವಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಪಾಲುದಾರರಾದ ಮೋಹನ್ ಸುವರ್ಣ, ಗಿರೀಶ್ ಸುವರ್ಣ, ಸುರೇಶ್ ದೇವಾಡಿಗ ತಿಳಿಸಿದ್ದಾರೆ.

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!