April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

ಗುರುವಾಯನಕೆರೆ: ಇಲ್ಲಿಯ ಉಪ್ಪಿನಂಗಡಿ ರಸ್ತೆ ಮಯೂರ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್ ನ.1 ರಿಂದ ನ.15 ರವರೆಗೆ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ರೂ.3000 ಕ್ಕಿಂತ ಹೆಚ್ಚಿನ ಖರೀದಿಗೆ ಉಚಿತ ಉಡುಗೊರೆ ಸಿಗಲಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಈ ಅಸಫರ್ ಕೇವಲ ಕೆಲವೇ ಕೆಲವು ದಿನಗಳು ಮಾತ್ರಗಳು ಬಾಕಿಯಿದೆ.

ಮದುವೆ ಸೀರೆಗಳು, ಫ್ಯಾನ್ಸಿ ಸೀರೆಗಳು, ಮಕ್ಕಳ ಡ್ರೆಸ್‌ಗಳು, ಯುವಕ ಯುವತಿಯರ ಡ್ರೆಸ್ಸ್‌ಗಳು, ಸೂಟಿಂಗ್ಸ್ & ಶರ್ಟಿಂಗ್ಸ್‌ನ ಹಾಗೂ ಎಲ್ಲಾ ಬ್ರಾಂಡೆಡ್ ಡ್ರೆಸ್ ಗಳಿಗೆ ವಿಶೇಷ ಡಿಸ್ಕೌಂಟ್‌ನ್ನು ನೀಡಲಿದೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕೆ ಟಿ ಗಟ್ಟಿಯವರಿಗೆ ನುಡಿನಮನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!