ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ.

ಸಾರಿ, ಡ್ರೆಸ್ ಮೆಟೀರಿಯಲ್, ಕುರ್ತಿ, ಟಾಪ್ಸ್, ಪ್ಯಾಂಟ್, ಶರ್ಟ್ ಮತ್ತು ಎಲ್ಲಾ ತರಹದ ಮಕ್ಕಳ ಉಡುಪುಗಳು ಅತೀ ಕಡಿಮೆ ದರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

Leave a Comment

error: Content is protected !!