29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್ ನಡೆಯಲಿದೆ.

ಸಾರಿ, ಡ್ರೆಸ್ ಮೆಟೀರಿಯಲ್, ಕುರ್ತಿ, ಟಾಪ್ಸ್, ಪ್ಯಾಂಟ್, ಶರ್ಟ್ ಮತ್ತು ಎಲ್ಲಾ ತರಹದ ಮಕ್ಕಳ ಉಡುಪುಗಳು ಅತೀ ಕಡಿಮೆ ದರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ತಿಳಿಸಿದ್ದಾರೆ.

Related posts

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡ್ರುಪ್ಪಾಡಿ ಸ. ಕಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!