25.3 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ನ.7 ರಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

Related posts

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಮದ್ದಡ್ಕರಾಮನವಮಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯ ಸಿಮ್ ಕಾರ್ಡ್ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!