24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

ಬೆಳ್ತಂಗಡಿ: ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಶುಭ ಹಾರೈಸಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ “ವಿಜಯಪರ್ವದ ಆರಂಭ ಅಭಿನಂದನೆಗಳು ವಿಜಯೇಂದ್ರಣ್ಣ” ಎಂದು ಶಾಸಕ ಪೂಂಜ ಬರೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya
error: Content is protected !!