23.6 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

ಅಳದಂಗಡಿ : ಇಲ್ಲಿಯ ಕೆದ್ದು ಬಸ್ ಸ್ಟಾಪ್ ಹತ್ತಿರ ಕಾರ್ಯಾಚರಿಸುತ್ತಿರುವ ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ ನಡೆಯಲಿದೆ.

2 ಜೀನ್ಸ್ ಪ್ಯಾಂಟ್ ಗೆ ಕೇವಲ ರೂ.999, 3 ಕ್ಯಾಶ್ ವಲ್ ಶರ್ಟ್ ಗಳು ರೂ.999, ರೂ.750 ಯಾವುದಾದರೂ 3ನ್ನು ಖರೀದಿಸಿದರೆ ಶರ್ಟ್, ಟಿ ಶರ್ಟ್, ಟ್ಯ್ರಾಕ್ ಪ್ಯಾಂಟ್, ಶಾರ್ಟ್ಸ್, 3 ಫಾರ್ಮಲ್ ಶರ್ಟ್ ಗಳಿಗೆ ರೂ.1200 ಅತೀ ಕಡಿಮೆ ದರದಲ್ಲಿ ಸಿಗಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!