May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

ಓಡಿಲ್ನಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಓಡಿಲ್ನಾಳ ಶಾಲೆಯ ಮಕ್ಕಳಿಗೆ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ಎಮ್.ಹೆಚ್.ಬಿ ಲಿಮಿಟೆಡ್ ನೆರಿಯ ಇದರ ವತಿಯಿಂದ ಕೊಡುಗೆಯಾಗಿ ಬ್ಯಾಗ್ ಹಾಗೂ ಪೆನ್ನು, ಪೆನ್ಸಿಲ್, ಪುಸ್ತಕ ಕಂಪಾಸ್, ಇತ್ಯಾದಿ ಲೇಖನಿ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಸಮೀಮ, ಶಾಲಾ ಮುಖ್ಯೋಪಧ್ಯಾಯರಾದ ಉಷಾ ಪಿ. ಶಾಲಾ ಅಧ್ಯಾಪಕ ವೃಂದ ಪೆಟ್ರೋನೆಟ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
error: Content is protected !!