23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಹಲವೆಡೆ ನ.9 ರಂದು ರಾತ್ರಿ ಮೂರು ಕಾಡಾನೆ ಲಗ್ಗೆಇಟ್ಟು ಕೃಷಿಭೂಮಿಗೆ ದಾಳಿಮಾಡಿ ಅಪಾರ ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ, ಗಾಣದ ಕೊಟ್ಟಿಗೆ, ಬೆರ್ಕೆ ಪ್ರದೇಶದಲ್ಲಿ ಕಾಡಾನೆ ಹಿಂಡು ಕೃಷಿಭೂಮಿಗೆ ದಾಳಿ ನಡೆಸಿದ್ದು. ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
error: Content is protected !!