27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

ಕೊಕ್ಕಡ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಕೊಕ್ಕಡ ಘಟಕ ಇದರ ನೂತನ ಪದಾಧಿಕಾರಿಗಳ ರಚನೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಗೊ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ಸಪ್ತಾಹಿಕ ಮಿಲನ್ ಪ್ರಮುಖ್ ಪ್ರಶಾಂತ್ ಕೊಕ್ಕಡ ಉಪಸ್ಥಿತರಿದ್ದರು.


ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೊಕ್ಕಡ ಘಟಕದ ನೂತನ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾಗಿ ಕೆ. ಪುರುಷೋತ್ತಮ, ಉಪಾಧ್ಯಕ್ಷರಾಗಿ ರವಿಚಂದ್ರ ಪುಡಿಕೇತ್ತೂರು, ಕಾರ್ಯದರ್ಶಿ ಶಶಿಧರ ಕೊಕ್ಕಡ, ಭಜರಂಗದಳ ಸಂಯೋಜಕರಾಗಿ ಶರತ್ ಕೊಕ್ಕಡ, ಸಹ ಸಂಯೋಜಕ ಸಂದೀಪ್ ಕೊಕ್ಕಡ, ಗೋ ರಕ್ಷಾ ಪ್ರಮುಖ್ ಪ್ರವೀಣ್ ಕೊಕ್ಕಡ, ಸತ್ಸಂಗ ಪ್ರಮುಖ ದೀಕ್ಷಿತ್ ಕೊಕ್ಕಡ, ಸುರಕ್ಷಾ ಪ್ರಮುಖ್ ಚರಣ್ ಬಳಕ್ಕ, ವಿದ್ಯಾರ್ಥಿ ಪ್ರಮುಖ ನಿತಿನ್ ಕೊಕ್ಕಡ, ಪ್ರಚಾರ ಪ್ರಸಾರ ಪ್ರಮುಖ ಧನುಷ್ ಕೊಕ್ಕಡ ಆಯ್ಕೆಯಾದರು.

Related posts

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶುದ್ಧಜಲ ಅಭಿಯಾನ: ಡಾ| ಡಿ ವೀರೇಂದ್ರ ಹೆಗ್ಗಡೆಯವರಿಂದ ಕರಪತ್ರ ಬಿಡುಗಡೆ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!